
ಪಟ್ಟದಾಟಕ್ಕೆ ಕೊನೆಗೂ ತೆರೆ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ
ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ





