ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

May 28, 2026

21ನೆಯ ದಿನಕ್ಕೆ ಮುಂದುವರೆದ ಸಂತ್ರಸ್ತರ ಧರಣಿ

ಹುನಗುಂದ: ತಾಲೂಕಿನ ಇದ್ದಲಗಿ ಗ್ರಾಮದ ಮುಳಗಡೆ ಸಂತ್ರಸ್ತರು ಶಿಥಿಲಗೊಂಡ ಶೆಡ್ ಪುನರ್ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಯ 21 ನೆಯ ದಿನವಾದ ಮಂಗಳವಾರ ಕೂಡಾ ಮುಂದುವರೆಯಿತು. 21

Read More »

ಸಿರುಗುಪ್ಪ: ಸೌದಾಗರ್ ಜುಮ್ಮಾ ಮಜೀದ್ ನಲ್ಲಿ ಗೌರವ ಸನ್ಮಾನ

ಸಿರುಗುಪ್ಪ- ಸೌದಾಗರ್ ಜುಮ್ಮಾ ಸುನ್ನಿ ಮಜೀದ್ ನಲ್ಲಿ ಖಲೀಫಾ ಮೌಲಾನ ಹಾಜಿ ಅಬ್ದುಲ್ ಸಮದ್ ನಿಜಾಮಿ ಬಂದಾ ನವಾಜಿ ಸಾಹಬ್, ಖತಿಬೊ ಇಮಾಮ್ ಮೌಲಾನಾ ಮೊಹಮ್ಮದ್ ಅಮೀಸ್, ಹಾಜಿ ಹಂಡಿ ಹುಸೇನ್ ಭಾಷಾ, ಹಾಜಿ

Read More »

ಸೌಂದರ್ಯೀಕರಣ ಹೆಸರಲ್ಲಿ ನಿಷೇಧಿತ ಸಸ್ಯ: ಜನರ ಉಸಿರಾಟಕ್ಕೆ (ಕೋನೋ ಕಾರ್ಪಸ್) ದುಬೈ ಗಿಡಗಳಿಂದ ಕಂಟಕ !

ಬಳ್ಳಾರಿ / ಕಂಪ್ಲಿ : ಪಟ್ಟಣದ ಪುರಸಭೆಗೆ ಒಳಪಡುವ ಉದ್ಯಾನವನಗಳು ಸಮರ್ಪಕ ನಿರ್ವಹಣೆ ಇಲ್ಲದೇ ಕಳೆಗುಂದುವಂತೆ ಮಾಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಸಸಿಗಳಿಂದ ಹೆಮ್ಮರವಾಗಿ ಬೆಳೆದು ನಿಂತ ಕೋನೋ ಕಾರ್ಪಸ್ ಗಿಡಗಳು ಮನುಷ್ಯ ಮತ್ತು ಪ್ರಾಣಿ,

Read More »

ಜಾನಪದ ಕಲಾ ಉತ್ಸವ

ಶಿವಮೊಗ್ಗ: ಇರುವುಕ್ಕಿಯ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಆವರಣದಲ್ಲಿ “ನಿರಂತರ-2026” ಹೆಸರಿನಲ್ಲಿ ಸಾಂಪ್ರದಾಯಿಕ ದಿನ ಹಾಗೂ ಜಾನಪದ ಕಲಾ ಉತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಕಣ್ಣೂರೇಶ್ವರ ಜಾನಪದ ಕಲಾಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ

Read More »

ಮಧುಗಿರಿ ತಹಶೀಲ್ದಾರ್ ಎಚ್. ಶ್ರೀನಿವಾಸ್ ದಿಢೀರ್ ವರ್ಗಾವಣೆ: ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದ ಆದೇಶ

ಮಧುಗಿರಿ ತಾಲೂಕಿನ ತಹಶೀಲ್ದಾರ್ ಎಚ್. ಶ್ರೀನಿವಾಸ್ ಅವರನ್ನು ದಿಢೀರನೆ ಸ್ಥಳ ನಿಯುಕ್ತಿಗೊಳಿಸಿ ವರ್ಗಾವಣೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. “ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ” ಹೊರಡಿಸಿರುವ ಆದೇಶದಲ್ಲಿ, “ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ

Read More »

ಹಿಂದುಳಿದ ಕ್ಷೇತ್ರದಲ್ಲಿ ಪಾಂಡುರಂಗ ವಿಠಲನ ಕೃಪೆಯಿಂದ ಅಭಿವೃದ್ಧಿ ನಿಚ್ಚಳ : ಗಂಗಾಣಿ.

ಚಿಂಚೋಳಿ : ಸಾಲೆಬೀರನಳ್ಳಿವಿಶಾಲವಾದ ಪರ್ವತದಲ್ಲಿ ನೆಲೆಸಿದ ಪಾಂಡುರಂಗ ವಿಠಲ ಮಂದಿರವು ಕ್ಷೇತ್ರದ ಪುಣ್ಯ ಕ್ಷೇತ್ರವಾಗಿ ಅಭಿವೃದ್ಧಿಯ ಪಥದತ್ತ ಸಾಗಲು ಭಕ್ತರು ತನು, ಮನ, ಧನದಿಂದ ಶ್ರಮಿಸಬೇಕು ಎಂದು ರೈತ ಮುಖಂಡ ವೀರಣ್ಣ ಗಂಗಾಣಿ ಹೇಳಿದರು.

Read More »

ಶಾನವಾಸಪುರದಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

ಸಮೀಪದ ಶಾನವಾಸಪುರ ಗ್ರಾಮದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮೌಲಾನಾ ಅಲ್ತಾಫ್ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ ನಮ್ಮ ಪ್ರವಾದಿ ಇಬ್ರಾಹಿಂ ಅವರ ಮಗ ಇಸ್ಮಾಯಿಲ್ ಅವರ ತ್ಯಾಗದ ಸಂಕೇತಕ್ಕಾಗಿ ಬಕ್ರೀದ್ ಹಬ್ಬದ

Read More »

ಮುಂದಿನ ಸಿಎಂ ಡಿ.ಕೆ ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಹಲವು ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ಇತಿಶ್ರೀ ಹಾಡಲಾಗಿದೆ. ಸಚಿವರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾಗೂ ಮುಂದಿನ

Read More »

ಕಂಪ್ಲಿಯಲ್ಲಿ ಸಡಗರದ ಬಕ್ರೀದ್ ಹಬ್ಬದ ಆಚರಣೆ

ಬಳ್ಳಾರಿ / ಕಂಪ್ಲಿ: ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂರು ಗುರುವಾರ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಮುಸ್ಲಿಂರು ಖದಿಂ ಈದ್ಗಾ ಮೈದಾನದಲ್ಲಿ ತೆರಳಿ ಸಾಮೂಹಿಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Read More »

ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬ ಆಚರಣೆ

ಬಳ್ಳಾರಿ / ಕಂಪ್ಲಿ : ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಬಳಿಯ ಇರುವ ಹೊಸ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು. ಮುಸ್ಲಿಂ ಭಾಂದವರು

Read More »
error: Content is protected !!