ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಾತ್ಮರ ಸ್ಮರಣೆ, ತ್ಯಾಗ ಬಲಿದಾನ ಬಕ್ರೀದ್‌ ಹಬ್ಬದ ಆಶಯ

ಬಳ್ಳಾರಿ : ತಾಲೂಕಿನ ಮುದ್ದಟನೂರು ಗ್ರಾಮದಲ್ಲಿ ಪವಿತ್ರ ಬಕ್ರೀದ್ ಹಬ್ಬದ ಪ್ರಯುಕ್ತ ಗ್ರಾಮದ ಈದ್ಗಾ ದಲ್ಲಿ ನಡೆದ ವಿಶೇಷ ಪ್ರಾರ್ಥನೆ ಯನ್ನು ಉದ್ದೇಶಿಸಿ ಮಾತನಾಡಿದ ಜಾಮಿಯಾ ಸುನ್ನಿ ಮಸ್ಕಿದ್ ಇಮಾಮ್ ಆಮಿರ್ ಅಶ್‌ಅರೀ ಬನ್ನೂರು, ಬಕ್ರೀದ್ ಹಬ್ಬ ಇಸ್ಲಾಂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇಸ್ಲಾಮಿನ ಪಂಚಸ್ಥಂಭಗಳಲ್ಲಿ ಒಂದಾಗಿರುವ ಹಜ್ ಕರ್ಮವು ಪ್ರಸ್ತುತ ಹಬ್ಬದೊಂದಿಗೆ ಬಕ್ರೀದ್ ಆಚರಣೆಯೊಂದಿಗೆ ಕರ್ಮವು ಸಮಾಪ್ತಿಗೊಳ್ಳುತ್ತದೆ.

ಹಜ್ ಮಹಾತ್ಮರನ್ನು ಸ್ಮರಿಸಿ, ಅಲ್ಲಾಹನನ್ನು ಆರಾಧಿಸುವುದು ಬಕ್ರೀದ್ ಹಬ್ಬದ ವಿಶೇಷ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟರು. ಕುತುಬಾ ಪಾರಾಯಣ, ನಮಾಝ್ ಮತ್ತು ಸಾಮೂಹಿಕ ಪ್ರಾರ್ಥನೆ ಮಾಡಿ ಸರ್ವ ಮನುಷ್ಯರ ಒಳತಿಗಾಗಿ, ವಿಶ್ವಶಾಂತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮತ್ತು
ಹಾಗೂ ಯುವಕರು, ಮಕ್ಕಳು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!