ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾತಿನಮನೆ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‌ ಬುಕ್

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಮಾತಿನ ಮನೆಯ 129ನೆಯ ಕಾರ್ಯಕ್ರಮವಾಗಿ ಗಮಕ ವಿದುಷಿ ಶ್ರೀಮತಿ ಸುಮಿತ್ರ ವಿಶ್ವನಾಥ್‌ ಹಾಗೂ ಶ್ರೀ ಸಿ ಎನ್‌ ಸುಬ್ಬಣ್ಣ ಅವರಿಂದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ಇದೇ ಸಮಯದಲ್ಲಿ ಶಾಲಾ ಮಕ್ಕಳಿಗೆ ನೀಡಲು ಮಾತಿನ ಮನೆ ಮುದ್ರಿಸಿರುವ ನೋಟ್‌ ಪುಸ್ತಕವನ್ನು ಲಯನ್‌ ಬೈಸಾನಿ ಅಶೋಕ್‌ ಕುಮಾರ್‌ ಅವರು ಜನಾರ್ಪಣೆ ಮಾಡಿದರು.
ನಂತರದಲ್ಲಿ ಗಾಂಧಾರಿ ಶಾಪ ಗಮಕ ವಾಚನ ವ್ಯಾಖ್ಯಾನ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಸುಮಿತ್ರ ವಿಶ್ವನಾಥ್‌ ಹಾಗೂ ಶ್ರೀ ಸಿ ಎನ್‌ ಸುಬ್ಬಣ್ಣ ಅವರುಗಳನ್ನು ಮಾತಿನ ಮನೆಯ ಪರವಾಗಿ ರಾ ಸು ವೆಂಕಟೇಶ ಗೌರವಿಸಿದರು.
ಕಾರ್ಯಕ್ರಮವು ನಾಡಗೀತೆಯೊಂದಿಗೆ ಆರಂಭವಾಗಿ, ಶ್ರೀಮತಿ ಶಾಂತಲಾ ಅಶೋಕ್‌ ಅವರ ನಿರೂಪಣೆಯಲ್ಲಿ ನಡೆಯಿತು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!