ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೈಲಾಸನಾಥ ಪಾಟೀಲರಿಗೆ MLC ಸ್ಥಾನ ನೀಡಿ : ಮೋತ್ಕಪಲ್ಲಿ .

ಚಿಂಚೋಳಿ : ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಸುಪುತ್ರ ಹಾಗೂ ಮಾಜಿ ಶಾಸಕ ಕೈಲಾಸನಾಥ ಪಾಟೀಲ ಅವರಿಗೆ ವಿಧಾನ ಪರಿಷತ್ (MLC) ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಬೆಂಚೋಳಿ ತಾಲೂಕು ಅಧ್ಯಕ್ಷ ರಾದ ಶರಣು ಪಾಟೀಲ ಮೋತಕವಳ್ಳಿ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭದ್ರವಾಗಿ ತಳವೂರಲು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಕೊಡುಗೆ ಅಪಾರ. ತಮ್ಮ ಅಧಿಕಾರ ಅವಧಿಯಲ್ಲಿ ಚಂದ್ರಂವಳ್ಳಿ ಯಿಂದ ಹಿಡಿದು ಹಾರಂಗಿ ಜಲಾಶಯದವರೆಗೆ ಸಾವಿರಾರು ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೆ ತಂದ ದೂರದೃಷ್ಟಿಯ ನಾಯಕ ಅವರಾಗಿದ್ದರು. 1989ರ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ 179ಶಾಸಕರನ್ನು ಗೆಲ್ಲಿಸಿಕೊಂಡು ಬಂದ ಅವರ ನಾಯಕತ್ವ ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ಸ್ಮರಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!