” ಮಾನ್ಯ ಗುಂಡ್ಲುಪೇಟೆ ಶಾಸಕರಾದ ಹೆಚ್ ಎಂ ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸುತ್ತಿದ್ದೇನೆ ಹಳೆ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕ ಹಳೆ ಮೈಸೂರು ಭಾಗದಲ್ಲಿ ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್ ನತ್ತ ಸೆಳೆಯಲು ಅನುಕೂಲವಾಗುತ್ತದೆ.
ಯುವ ನಾಯಕರ ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಯುವ ನಾಯಕತ್ವ ಬೆಂಬಲ ನೀಡುತ್ತದೆ ಎನ್ನುವುದು ರಾಜ್ಯದ ಜನತೆಗೆ ತಿಳಿಯಲೆಂದು ಗುಂಡ್ಲುಪೇಟೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮೊದಲು ಚಾಮರಾಜನಗರ ಜಿಲ್ಲೆಗೆ ಅವರ ತಂದೆ ಮತ್ತು ತಾಯಿ ಇಬ್ಬರು ಸಚಿವರಾಗಿ ಕೆಲಸ ಮಾಡಿದ್ದಾರೆ ಅವರ ಹಾದಿಯಲ್ಲಿ ಇನ್ನಷ್ಟು ಕೆಲಸ ಮಾಡಲು ಅವಕಾಶ ಸಿಗುತ್ತದೆ ಎಂದು ಭಾವಿಸಿ
ಲೋಕಸಭಾ ವಿರೋಧ ಪಕ್ಷದ ನಾಯಕ ಮಾನ್ಯ ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುಜೇವಾಲಾ ಕೆ ಸಿ ವೇಣು ಗೋಪಾಲ್ ಹೈಕಮಾಂಡ್ ಗೆ ಮನವಿ ಮಾಡುತ್ತಿದ್ದೇವೆ “.
- ವಿಶ್ವಾಸ್ ಜಿ. ಎಂ., ಗುಂಡ್ಲುಪೇಟೆ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷರು.
ವರದಿ ಕುಮಾರ್




















