ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಿಮ್ಮಾಪುರವರಿಗೆ ಸ್ಥಾನ-ಮಾನ ನೀಡಿ. “ಕಾಂಗ್ರೆಸ್ ಪಕ್ಷ ಉಳಿಸಿ” -ಶರಣಬಸವ ಶಾಸ್ತ್ರಿಗಳು.

ಬಾಗಲಕೋಟೆ -ಮುಧೋಳ : ಸೋಲು ಗೆಲುವುಗಳನ್ನ ಸಮಾನವಾಗಿ ಸ್ವೀಕರಿಸಿ ಪಕ್ಷದ ಬುನಾದಿಯನ್ನು ಗಟ್ಟಿಗೊಳಿಸಿದ ಹಿಂದುಳಿದ ವರ್ಗದ ಧೀಮಂತ ನಾಯಕ ಆರ್.ಬಿ. ತಿಮ್ಮಾಪುರ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನು ಜೊತೆಗೆ ಪ್ರಬಲವಾದ ಖಾತೆಯನ್ನು ನೀಡಿ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ರಾಜ್ಯದ ಮುಖಂಡರು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಅಧ್ಯಕ್ಷ ಶರಣಬಸವ ಶಾಸ್ತ್ರಿಗಳು ಒತ್ತಾಯಿಸಿದ್ದಾರೆ. ಸೋತಾಗ ಹಿಂಜರಿಯಲಿಲ್ಲ. ಗೆದ್ದಾಗ ಅಹಂಕರಿಸಲಿಲ್ಲ ಸರಳತೆಯಿಂದ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತ ಬಂದಿರುವ ತಿಮ್ಮಪೂರ್ ಅವರಿಗೆ ಸ್ಥಾನಮಾನವನ್ನು ಕೊಡಲೇಬೇಕೆಂದು ಆಗ್ರಹಿಸಿದ ಅವರು ನಿರ್ಲಕ್ಷಿಸಿದರೆ ಕಾಂಗ್ರೆಸ್ ಪಕ್ಷ ಅವನತಿ ಹೊಂದುವುದರಲ್ಲಿ ಸಂದೇಹ ಇಲ್ಲ ಎಂದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!