ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿಕೇರಿಯ ಶಾಸಕ ಡಾ.ಮಂತರ್ ಗೌಡರವರಿಂದ ಡಾ.ಜಿ.ಪರಮೇಶ್ವರ್ ಹಾಗೂ ನೂತನ ಸಚಿವರ ಭೇಟಿ ಶುಭ ಹಾರೈಕೆ

ಕೊಡಗು : ಶಾಸಕ ಡಾ. ಮಂತರ್ ಗೌಡರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಆತ್ಮೀಯರು ಹಾಗೂ ಹಿರಿಯ ಮಾರ್ಗದರ್ಶಕರಾದ ಶ್ರೀ ಡಾ.ಜಿ .ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನೂತನ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಯತೀಂದ್ರ ಸಿದ್ಧರಾಮಯ್ಯ , ಡಾ.ಶರಣ್ ಪ್ರಕಾಶ್ ಪಾಟೀಲ್ ಹಾಗೂ ಎಂ.ಬಿ. ಪಾಟೀಲ್’ರವರನ್ನು ಭೇಟಿ ಮಾಡಿ ಶುಭ ಹಾರೈಸಲಾಯಿತು.

ಜನಸೇವೆಯ ಈ ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲೆಂದು ಹಾರೈಸಿದರು.
ನಂಜನಗೂಡು ಶಾಸಕರಾದ ದರ್ಶನ್ ಧ್ರುವ ನಾರಾಯಣ್ , ರವಿ ಶಂಕರ್ ರವರು, ಕಾಡ ಅದ್ಯಕ್ಷರಾದ ಮರಿಸ್ವಾಮಿಯವರು , ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪನವರು , ಧೀರೆನ್ ರವರು , ಮಹಾನಿಧಿಯವರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!