ಕೊಡಗು : ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಚುನಾವಣೆಯ ಮತದಾನ ಪ್ರಕೃಯೆಯಲ್ಲಿ ಕೊಡಗಿನ ವಿರಾಜಪೇಟೆಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಮತ್ತು ಮಡಿಕೇರಿಯ ಶಾಸಕರಾದ ಡಾ.ಮಂತರ್ ಗೌಡರವರು ಭಾಗವಹಿಸಿ ತಮ್ಮ ಮತಚಲಾಯಿಸಿ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವಲ್ಲಿ ಪ್ರತಿಯೊಂದು ಮತವು ಅತ್ಯಮೂಲ್ಯವೆಂಬ ಸಂದೇಶ ಸಾರಿದರು.
ವರದಿ : ಪ್ರಿತುನ್ ಪೂವಣ್ಣ ಅಯ್ಯನೆರವಂಡ




















