ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಮಟ್ಟದ ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದೆ : ಎಸ್ ರಾಮಪ್ಪ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಅವರು ರಾಜ್ಯಮಟ್ಟದ ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಎಸ್. ರಾಮಪ್ಪ ಪತ್ರಿಕಾ ಮಾಧ್ಯಮದೊಂದಿಗೆ ಮಾತನಾಡಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಶೀರ್ಷಿಕೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರು ಪ್ರತಿಭಾ ಪರಿಷತ್ (ರಿ.) ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಅನುಶ್ರೀ ತಂಡದ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರತಿಭಾ ಪರಿಷತ್ತಿನ ಅಧ್ಯಕ್ಷರಾದ ಪಿ. ಮಹೇಶ್ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯಮಟ್ಟದ ಭಾಷಣಕಾರರ ಮತ್ತು ನಿರೂಪಕರ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ ಸಮಿತಿ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಂಡು ಯಶಸ್ವಿಗೊಳಿಸಲು ಶ್ರಮಿಸುತ್ತೇನೆ ಹಾಗೂ ನನ್ನನ್ನು ಆಯ್ಕೆ ಮಾಡಲು ಸಹಕರಿಸಿದ ಪರಿಷತ್ತಿನ ಅಧ್ಯಕ್ಷರಾದ ಪಿ. ಮಹೇಶ, ಸಮಿತಿಯ ಮಾರ್ಗದರ್ಶಕರಾದ ಸದಾಶಿವ, ಮುಖ್ಯಸ್ಥರಾದ ಆಶಾ ಕಿರಣ್ ಎನ್, ತಂಡದ ನಾಯಕ ಜಿಎಂ ಪ್ರದೀಪ್ ಕುಮಾರ್ ಅವರಿಗೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!