
ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ
ಶಿವಮೊಗ್ಗ : ವಿಶೇಷ ಅಗತ್ಯಗಳಿರುವ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಸುಲಭ ಪ್ರವೇಶದ ಶೌಚಾಲಯವನ್ನು ನಗರದ ವಿನೋಬಾ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಉದ್ಘಾಟಿಸಲಾಯಿತು.ನಾರಾಯಣ ಹೆಲ್ತ್‌ನ ಸಿಎಸ್‌ಆರ್ (ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ








