
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರತಿಭಟನೆ, ವಾಚ್‌ಮ್ಯಾನ್ ವಿರುದ್ಧ ಕ್ರಮಕ್ಕೆ ಆಗ್ರಹ
ಬಳ್ಳಾರಿ ಕಂಪ್ಲಿ : ತಾಲೂಕಿನ ರಾಮಸಾಗರ ಹೊರ ವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾಚ್‌ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಲಿಂಗಯ್ಯ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ

