
ಪ್ರಭುಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ರಚನೆ
ಬಳ್ಳಾರಿ / ಕಂಪ್ಲಿ : ಪಟ್ಟಣದ ಸಕ್ಕರೆ ಕಾರ್ಖಾನೆ ಬಳಿಯಲ್ಲಿರುವ ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಗೆ ಒಳಪಡುವ ಪ್ರಭುಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ರಚಿಸಿ, ಪದಾಧಿಕಾರಿಗಳನ್ನು ಸರ್ವಾನುಮತದಿಂದ ಬುಧವಾರ ಆಯ್ಕೆ








