ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಭೆ

​ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ವೈಷ್ಣವಿ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಂಗ್ಲೆ ಮಲ್ಲಿಕಾರ್ಜುನ ಅವರ ಆದೇಶದ ಮೇರೆಗೆ ಸಿರಗುಪ್ಪ ತಾಲ್ಲೂಕಿನ ಪದಾಧಿಕಾರಿಗಳು,ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಂಘಟನಾತ್ಮಕ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಿರಗುಪ್ಪ ತಾಲ್ಲೂಕಿನ ಉಪಾಧ್ಯಕ್ಷರಾಗಿ ಶ್ರೀ ಕೆ. ನಾಗರುದ್ರ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು.
ಹೊಸದಾಗಿ ಆಯ್ಕೆಯಾದ ಉಪಾಧ್ಯಕ್ಷರಾದ ಶ್ರೀ ಕೆ. ನಾಗರುದ್ರ ಅವರು ಸಂಘಟನೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹಾಗೂ ಪತ್ರಕರ್ತರ ಹಿತಾಸಕ್ತಿಗಾಗಿ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಸಂಘಟನೆಯ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತಿ ಇದ್ದರು.

ವರದಿ ಎಮ್ .ಡಿ. ಖಾಜಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!