ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರದ್ಧಾ ಭಕ್ತಿಯಿಂದ ಮೊಹರಂ ಆಚರಣೆ

ನಂಜನಗೂಡು ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಜಮಾತ್ ಈದ್ಗಾ ಮಸೀದಿಯಲ್ಲಿ ಭಕ್ತಿ ಬಾಂಧವ್ಯದ ಸಮಾನತೆಯನ್ನು ಸಾರುವ ಮೊಹರಂ ಹಬ್ಬವನ್ನು ಎಲ್ಲಾ ಮುಸ್ಲಿಂ ಬಾಂಧವರು ಒಟ್ಟುಗೂಡಿ ಆಚರಿಸಿದರು.
ಮುಸ್ಲಿಂ ಧರ್ಮ ಗುರುಗಳಾದ ಅಬ್ದುಲ್ ಖಾದರ್ ಸಾಬ್ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಅವರು ಅಲ್ಲಾ ದೇವರು ಎಲ್ಲರಿಗೂ ಸುಖ ಶಾಂತಿಯನ್ನು ನೀಡಲಿ ಎಂದು ಸಮಾಜಕ್ಕೆ ಹಾರೈಸಿದರು.
ನಾವೆಲ್ಲರೂ ಬಂಧುಬಾಂಧವರಂತೆ, ಸ್ನೇಹಿತರಂತೆ ಬಾಳೋಣ, ನಮಗೆ ಇದು ಮೊದಲನೆಯ ಹಬ್ಬವಾಗಿದೆ, ಸೇವೆಯೇ ದೇವರು ಎಂದು ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಜನಸೇವೆಯೇ ಜನಾರ್ಧನ ಸೇವೆ ಎಂದು ತಿಳಿದು 40ವರ್ಷಗಳಿಂದ ಸಮಾಜ ಸೇವೆಯನ್ನು ಮಾಡುತ್ತಿದ್ದೇನೆ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!