ಬೆಂಗಳೂರು: ದಿನಾಂಕ 11 ನೇ ತಾರೀಕು ನಡೆಯುವ ಮಾನ್ಯ ಮುಖ್ಯಮಂತ್ರಿಗಳ ಅಭಿನಂದನಾ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.
ಮಾನ್ಯರು ಈ ಕಾರ್ಯಕ್ರಮಕ್ಕೆ ಅತ್ಯಂತ ಸಂತೋಷದಿಂದ ಭಾಗವಹಿಸುವುದಾಗಿ ತಿಳಿಸಿದರು. ಇದರ ಜೊತೆ ಸರ್ಕಾರಿ ನೌಕರರ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸವಿಸ್ತಾರವಾಗಿ ಚರ್ಚಿಸಿದರಲ್ಲದೆದ ನೌಕರರ ಸಮಸ್ಯೆ ಹಾಗೂ ಸಂಘಟನೆ ಜೊತೆ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂಬ ಭರವಸೆ ನೀಡಿದರು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಕ್ಷರಿ ರಾಜ್ಯಾಧ್ಯಕ್ಷರು ಅವರು ಪ್ರಕಟಣಣೆಯಲ್ಲಿ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ




















