
ವಿವಿಧ ಬೇಡಿಕೆ ಈಡೇರಿಸಲು ಈ ಹೋರಾಟ : ಕಾಳಗಿತಾಲೂಕನ್ನು ಬರಗಾಲ ಪ್ರದೇಶ ಎಂದು ಘೋಷಿಸಿ
ಕಲಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು.ಪ್ರಸ್ತುತ 2026 27 ನೇ ಸಾಲಿನ ಮುಂಗಾರು








