ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಂತ್ರಿ ಮಂಡದಲ್ಲಿ ಶಾಸಕ ಜೆ.ಎನ್.ಗಣೇಶಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಬಳ್ಳಾರಿ / ಕಂಪ್ಲಿ: ಕ್ಷೇತ್ರ ಸೇರಿದಂತೆ ನಾಡಿನ ಜನರ ನಾಡಿ ಮಿಡಿತ ಅರಿತಿರುವ ಶಾಸಕ ಜೆ.ಎನ್.ಗಣೇಶಗೆ ಸಚಿವ ಸ್ಥಾನ ನೀಡುವ ಮೂಲಕ ಜನರ ಸೇವೆಗೆ ಅನುವು ಮಾಡಿಕೊಡಬೇಕೆಂದು ರಾಮಸಾಗರ ಗ್ರಾಮದ ಗಂಗಾಮತ ಸಮಾಜದ ಅಧ್ಯಕ್ಷ ಬಿ.ಮಂಜುನಾಥ ಒತ್ತಾಯಿಸಿದರು.
ಅವರು ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿ, ಜನನಾಯಕ ಜೆ.ಎನ್.ಗಣೇಶ ಅವರು ಶಾಸಕರಾದ ದಿನದಿಂದಲೂ ಕಳೆದ ಏಂಟು ವರ್ಷದಲ್ಲಿ ಸಾಕಷ್ಟು ಅನುದಾನ ತಂದು, ಗ್ರಾಮ ಸೇರಿದಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಜೊತೆಗೆ ಜನತೆಗೆ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸಿ, ಈಡೇರಿಸುವ ನಿಟ್ಟಿನಲ್ಲಿ ಶಾಸಕರ ಶ್ರಮ ದೊಡ್ಡದಿದೆ. ಸಚಿವ ಸ್ಥಾನ ದೊರೆತಲ್ಲಿ ಇನ್ನಷ್ಟು ಅಭಿವೃದ್ಧಿ ಸೇವೆಯೊಂದಿಗೆ ರಾಜ್ಯದ ಜನರ ಸಂಕಷ್ಟಕ್ಕೆ ಸಕಾಲದಲ್ಲಿ ಸ್ಪಂದಿಸಲಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್, ರಾಜ್ಯದ ವರಿಷ್ಠರು, ಸಿಎಂ ಅವರು ಕಂಪ್ಲಿ ಶಾಸಕ ಜೆ.ಎನ್.ಗಣೇಶ್‌ಗೆ ಸಚಿವ ಸಂಪುಟದಲ್ಲಿ ಅವಕಾಶ ಮಾಡಿಕೊಡಬೇಕೆಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!