
ಕಂಪ್ಲಿಯಲ್ಲಿ ತಹಸಿಲ್ದಾರರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪರಿಶೀಲನೆ
ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಶೀಲನೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು, ಕಂಪ್ಲಿ ಪಟ್ಟಣವೂ ಸೇರಿದಂತೆ ತಾಲ್ಲೂಕಿನಲ್ಲಿ ಮತಗಟ್ಟೆ ಅಧಿಕಾರಿಗಳ ಕಾರ್ಯವನ್ನು ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತಿದೆ ಹಾಗೂ


