ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಬ್ಬಳ್ಳಿ: ರಾಜ್ಯದಲ್ಲಿ ಎಸ್‌ಐಆ‌ರ್ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಶಾಸಕ ಟೆಂಗಿನಕಾಯಿ..!

ಹುಬ್ಬಳ್ಳಿ: ಕರ್ನಾಟಕದಲ್ಲಿ ಎಸ್ ಐ ಆರ್ ನ್ನು ಕಾಂಗ್ರೆಸ್‌ ವಿರೋಧಿಸಿತ್ತು.ಇದೀಗ ಅದನ್ನು ಮ್ಯಾನಿಪುಲೆಟ್ ಮಾಡೋ ಕೆಲಸ ಮಾಡುತ್ತಿದೆ. ಮ್ಯಾಪಿಂಗ್ ನಲ್ಲಿ ಕೂಡಾ ಅನೇಕ ಅಕ್ರಮಗಳನ್ನು ಮಾಡಿತ್ತು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಸೀದಿಗಳಲ್ಲಿ ಎನ್ಯೂಮರೇಷನ್‌ ಫಾರ್ಮ್ ನೀಡಲಾಯಿತು. ರಾಜ್ಯದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಪೌರತ್ವವನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ. ಆದ್ರೆ ರಾಜ್ಯದಲ್ಲಿ ಅಕ್ರಮ ವಲಸಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದರು.

ಇದು ದೇಶದ ಆಂತರಿಕ ಭದ್ರತೆಗೆ ಧಕ್ಕೆ ನೀಡಲಿದೆ. ಸರ್ಕಾರ ಪಿಆರ್ ಸಿ ಸುತ್ತೋಲೆ ಯನ್ನು ಕೂಡಲೇ ಹಿಂಪಡೆಯಬೇಕು. ಗೃಹ ಸಚಿವರು ಆರ್ ಎಸ್ ಎಸ್ ಬಿಜೆಪಿ ಮಾತನಾಡದೇ ಇದ್ರೆ ಅವರಿಗೆ ಉಂಡಿದ್ದು ಅರಗಲ್ಲಾ. ಹೀಗಾಗಿ ಅವರು ಪ್ರತಿನಿತ್ಯ ಆರ್ ಎಸ್ ಎಸ್ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಬೇರೆ ಘಟನೆಗಳ ಬಗ್ಗೆ ಅವರು ಗಮನಹರಿಸುತ್ತಿಲ್ಲ ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿಯೇ ಪಿ ಆರ್ ಸಿ ನೀಡಿರಲಿಲ್ಲಾ. ಆದ್ರೆ ರಾಜ್ಯದಲ್ಲಿ ನೀಡೋ ಕೆಲಸ ಮಾಡುತ್ತಿದೆ. ರಾಜ್ಯ ಗೃಹ ಸಚಿವರು ಅಕ್ರಮ ವಲಸಿಗರನ್ನು ಪತ್ತೆ ಮಾಡೋ ಕೆಲಸ ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!