
ಹುಬ್ಬಳ್ಳಿ : ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಮಿತಿ ರಿ, ಉದ್ಘಾಟನೆ
ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಮಾಜ ಒಳ್ಳೆಯ ಸಂಸ್ಕೃತಿ ಹೊಂದಿದೆ. ಕರ್ನಾಟಕದಲ್ಲಿ ವೀರಶೈವ ಜಂಗಮ ಸಮಾಜದ ಅಭಿವೃದ್ಧಿಗಾಗಿ ಹಲವು ಸಮಿತಿಗಳು ಮತ್ತು ಸಂಘಗಳು ಕಾರ್ಯನಿರ್ವಹಿಸುತ್ತಿವೆ. ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಮಿತಿ’ಯ ಒಂದು ಸಮಾಜಕ್ಕೆ ಸೀಮಿತವಲ್ಲ ಎಲ್ಲಾ








