ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರಿಂದ ಜಿಲ್ಲಾ ಪೊಲೀಸ್ ಕಛೇರಿಯ ಪರಿವೀಕ್ಷಣೆ

ಮಡಿಕೇರಿ: ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ಐಪಿಎಸ್ ಅವರು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಾಜರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಚಾರವಾಗಿ ವಿಸ್ತೃತ ಚರ್ಚೆ ನಡೆಸಿದರು.
ಜಿಲ್ಲೆಯ ಪ್ರಸ್ತುತ ಪರಿಸ್ಥಿತಿ, ಅಪರಾಧ ನಿಯಂತ್ರಣ, ಕರ್ತವ್ಯ ನಿರ್ವಹಣೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿಯವರು ಉಪಸ್ಥಿತರಿದ್ದರು.

ವರದಿ :ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!