ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಬಲಿ ಮುತ್ತಪ್ಪ ಮತ್ತು ಸಿದ್ರಾಮೇಶ್ವರ ಜಾತ್ರಾ ಮಹೋತ್ಸವ

ವಿಜಯಪುರ ಜಿಲ್ಲೆಯ ಬಬಲೇಶ್ವರದ ಅಂಬಲಿ ಮುತ್ತಪ್ಪ ಮತ್ತು ಸಿದ್ರಾಮೇಶ್ವರ ಜಾತ್ರೆಯ ನಿಮಿತ್ಯ
ಪ್ರತಿ ವರ್ಷದಂತೆ ಈ ವರ್ಷವೂ ಜುಲೈ 14 ರಿಂದ 19 ರವರೆಗೆ ನಡೆಯುವ 2026 ನೇ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ದಟ್ಟಿ ಕುಣಿತ, ಕುದರೆ ಕುಣಿತ, ನವಿಲು ಕುಣಿತ , ಗೂಗಳ ಕುಣಿತ ,ಗೊಂಬೆ ಕುಣಿತ, ಆರ್ಕೆಸ್ಟ್ರಾ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಾಳೆ ಕುಸ್ತಿಗಳು ನಡೆಯಲಿವೆ.

ವರದಿ ಆನಂದ್ ಎಂ. ಬಳ್ಳಾರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!