ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) – ಕೊಡಗು ಜಿಲ್ಲಾ ಘಟಕದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಸೋಮವಾರಪೇಟೆ : ಅಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಸಾಮಾನ್ಯ ಸಭೆಯು ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಶ್ರೀ ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ಸಂಘಟನೆಯ ತತ್ವ–ಸಿದ್ಧಾಂತಗಳು, ಶಿಸ್ತು, ಸಮಯಪಾಲನೆ, ನಾಡು-ನುಡಿ, ನೆಲ-ಜಲ, ಗಡಿ ರಕ್ಷಣೆ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡ ಶಾಲೆಗಳ ಉಳಿವಿನ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಜೊತೆಗೆ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದ ವಿಷಯವಾಗಿ ಮನವಿ ಸಲ್ಲಿಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾ, ತಾಲ್ಲೂಕು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು :

ಶ್ರೀ ರಾಜೇಶ್ – ಜಿಲ್ಲಾ ಉಪಾಧ್ಯಕ್ಷರು (ಕುಶಾಲನಗರ ವಿಭಾಗ)
ಶ್ರೀ ಕೃಷ್ಣ – ಜಿಲ್ಲಾ ಟೈಲರ್ಸ್ ಘಟಕದ ಅಧ್ಯಕ್ಷರು
ಶ್ರೀ ಮಂಜಯ್ಯ – ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು
ಶ್ರೀಮತಿ ಸುಪ್ರಿತಾ ಕರುಣಾಕರ – ಜಿಲ್ಲಾ ಉಪಾಧ್ಯಕ್ಷರು (ಸೋಮವಾರಪೇಟೆ ವಿಭಾಗ)
ಶ್ರೀಮತಿ ಪೂರ್ಣಿಮಾ – ಜಿಲ್ಲಾ ಕಾರ್ಯದರ್ಶಿ (ಸೋಮವಾರಪೇಟೆ ವಿಭಾಗ)
ಶ್ರೀ ನಾಗರಾಜ್ – ಜಿಲ್ಲಾ ಕಾರ್ಯದರ್ಶಿ (ಸೋಮವಾರಪೇಟೆ ವಿಭಾಗ)
ಶ್ರೀ ಜಮೀರ್ – ಜಿಲ್ಲಾ ಉಪಾಧ್ಯಕ್ಷರು (ಸೋಮವಾರಪೇಟೆ ವಿಭಾಗ)
ಶ್ರೀಮತಿ ಆಶಾ ಚೇತನ್ – ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರು
ಶ್ರೀಮತಿ ಸಂದ್ಯಾ – ಸೋಮವಾರಪೇಟೆ ತಾಲ್ಲೂಕು ಉಪಾಧ್ಯಕ್ಷರು
ಶ್ರೀಮತಿ ಪ್ರೇಮ – ಪ್ರಧಾನ ಕಾರ್ಯದರ್ಶಿ
ಶ್ರೀಮತಿ ಶಶಿಕಲಾ – ಸಂಘಟನಾ ಕಾರ್ಯದರ್ಶಿ
ಶ್ರೀ ಅಬ್ದುಲ್ ಸಾಬೀಕ್ ಐ – ಕುಶಾಲನಗರ ಗಡಿ ಘಟಕದ ಅಧ್ಯಕ್ಷರು
ಶ್ರೀಮತಿ ಗೀತಾ ರಾಕೇಶ್ – ಕುಶಾಲನಗರ ತಾಲ್ಲೂಕು ಪ್ರಧಾನ ಕಾರ್ಯದರ್ಶಿ
ಶ್ರೀ ಪ್ರಿತುನ್ ಪೂವಣ್ಣ _ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರು.

ಸಭೆಯಲ್ಲಿ ರಾಜ್ಯ ಮಟ್ಟದ ಕಿಕ್‌ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ಮಿತೇಶ್ ಹಾಗೂ ರಿತನ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಅಧ್ಯಕ್ಷರು, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) – ಕೊಡಗು ಜಿಲ್ಲಾ ಘಟಕದ ಸಾಮಾನ್ಯ ಸಭೆ ಮತ್ತು ನೂತನ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!