ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾದರ ಮಹಾ ಸಭಾ ಮಧುಗಿರಿ ವತಿಯಿಂದಸದಸ್ಯತ್ವ ಅಭಿಯಾನ

ತುಮಕೂರು/ಮಧುಗಿರಿ :
ಇಂದು ಮಾದರ ಮಹಾ ಸಭಾ ಮಧುಗಿರಿ ತಾಲ್ಲೂಕು ಶಾಖೆ ವತಿಯಿಂದ ಐಡಿ ಹಳ್ಳಿ ಹೋಬಳಿ ಮಟ್ಟದ ಸದಸ್ಯತ್ವ ಅಭಿಯಾನ ಸಂಬಂಧಿಸಿದಂತೆ ತಾಲ್ಲೂಕು ಅಧ್ಯಕ್ಷರಾದ ಶ್ರೀ ಗೋಪಾಲಯ್ಯ ಎನ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಎಸ್ ಡಿ ಕೃಷ್ಣಪ್ಪ, ಕಾರ್ಯದರ್ಶಿ ಶಿವಣ್ಣ ಟಿ ತೆರೆಯೂರು, ಖಜಾಂಚಿ ರಮೇಶ್ ಎಸ್ ಆರ್, ಸದಸ್ಯರಾದ ಶ್ರೀ ನರಸಿಂಹ ಮೂರ್ತಿ, ವೆಂಕಟೇಶ್, ಅಶ್ವತ್, ಬಾಲೂ, ಯುವರಾಜ್, ಶಿವ ಶಂಕರ, ರಾಮಾಂಜಿ, ನಾಗರಾಜ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ ದಿನೇಶ್ ಕೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!