ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಶ್ರೀ ನರೇಂದ್ರ ಮೋದಿ ಸೇವಾ ಟ್ರಸ್ಟ್ (ರಿ.) ಕೋರಿದ್ದಾರೆ.


















