
ಭಾರತ್ ಜೋಡೋ ಯುವಕರ ಸಂಘ ಕೈಬಿಟ್ಟು ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಿ : ಸಿ. ಎ. ಚನ್ನಪ್ಪ
ಬಳ್ಳಾರಿ / ಕಂಪ್ಲಿ : ಭಾರತ್ ಜೋಡೋ ಯುವಕರಸಂಘದಂತಹ ಹೊಸ ಯೋಜನೆಗಳನ್ನು ಕೈಬಿಟ್ಟು, ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಿ








