ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸವಿತಾ ಸಮಾಜ ಸಂಘಟನೆಯ ಕೊಟ್ಟೂರು ತಾಲೂಕು ಅಧ್ಯಕ್ಷ ಬಿ.ಸತೀಶ್ ಅವಿರೋಧವಾಗಿ ಅಯ್ಕೆ

ಕೊಟ್ಟೂರು: ಪಟ್ಟಣದ ರಾಜೀವ್ ನಗರದ ಸವಿತಾ ಸಮಾಜ ಸಂಘಟನೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅಯ್ಕೆ ಮಾಡಲಾಯಿತು.
ಅಧ್ಯಕ್ಷ ಬಿ.ಸತೀಶ. ಗೌರವಧ್ಯಕ್ಷ ನಾಗಶೇಷಲು ಎಮ್. ಉಪಾಧ್ಯಕ್ಷರು ಸುಧೀರ್ ಬಿ. ಕಾರ್ಯದರ್ಶಿ ಹನುಮಂತ ಕೆ ಎಚ್. ಖಜಾಂಚಿ ಹನುಮಂತ ಎಚ್ . ನೂತನ ಪಧಾದಿಕಾರಿಗಳಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಬಿ.ಸತೀಶ್ ಮಾತನಾಡಿ ಸಮುಧಾಯದವರು ಸಂಘಟನೆ ಮತ್ತು ಒಗ್ಗಟ್ಟಿನಿಂದ ಸಾಗಿದಾಗ ನಮ್ಮ ಸಮಾಜಕ್ಕೆ ಸರ್ಕಾರಗಳ ನೀಡಿರುವ ಸರ್ಕಾರದ ಸೌಲಭ್ಯಗಳನ್ನು ನಮ್ಮ ಸವಿತ ಸಮಾಜದ ಪ್ರತಿಯೊಬ್ಬ ಫಲಾನುಭಾವಿಗಳು ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಪಡೆದುಕೊಳ್ಳಬಹುದು.
ಹಾಗೂ ಸಮುಧಾಯದವರನ್ನು ಒಗ್ಗೂಡಿಸಿಕೊಂಡು ಸಂಘಟನೆ ಬೆಳವಣೆಗೆಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ನೂತನ ಎಲ್ಲಾ ಪಧಾದಿಕಾರಿಗಳು ಸಮುದಾಯದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸವಿತಾ ಸಮಾಜ ಸಂಘಟನೆಯ ಸರ್ವ ಸದಸ್ಯರು ಇದ್ದರು

ವರದಿ: ಕೆ. ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!