
ಮಧುಗಿರಿ: ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆ; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಮಧುಗಿರಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಮಟ್ಟದ ಕುಡಿಯುವ ನೀರಿನ ವ್ಯವಸ್ಥೆ ಕುರಿತ ಮಹತ್ವದ ಟಾಸ್ಕ್ ಫೋರ್ಸ್ ಸಭೆ ಜರುಗಿತು. ಸಭೆಯಲ್ಲಿ ಭಾಗವಹಿಸಿ, ತಾಲೂಕಿನ ಕುಡಿಯುವ ನೀರಿನ ಸ್ಥಿತಿಗತಿ ಹಾಗೂ ಬರ







