ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಶವಂತಕುಮಾರ ಕೊನೆಸಾಗರಗೆಡಿಜಿ ಮತ್ತು ಐಜಿಪಿ ಪದಕ ಪ್ರದಾನ

ಹುನಗುಂದ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಕೊಡುವ ೨೦೨೫-೨೬ ನೇ ಸಾಲಿನ ಡಿಜಿ ಮತ್ತು ಐಜಿಪಿ ಪದಕ ಪಡೆದ ಹಾಸನ ಕೆ ಎಸ್ ಆರ್ ಪಿ ೧೧ ನೇ ಬೆಟಾಲಿಯನ್ ದಲ್ಲಿ ಆರ್ ಪಿ ಐ ಆಗಿರುವ ಯಶವಂತಕುಮಾರ ಕೊನೆಸಾಗರ ಶುಕ್ರವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕರಾದ ಡಾ.ಎಂ.ಎ.ಸಲೀಂ ಅವರಿಂದ ಪದಕ ಪಡೆದರು.
ಬೆಂಗಳೂರಿನ ಕೋರಮಂಗಲದ ಕೆ.ಎಸ್.ಆರ್.ಪಿ. ೩ ನೇ ಬೆಟಾಲಿಯನ್ ಕವಾಯತು ಮೈದಾನದಲ್ಲಿ ಆಕರ್ಷಕವಾಗಿ ಕಾರ್ಯಕ್ರಮ ನಡೆಯಿತು. ಡಿಜಿಪಿಗಳಾದ ಪ್ರಣವ್ ಮೊಹಂತಿ, ಅಲೋಕ್ ಕುಮಾರ್, ಉಮೇಶ ಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!