ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ತಿಂಗಳ ಬೆಳಕು’ ಕಾರ್ಯಕ್ರಮ ಇಂದು

ಹುನಗುಂದ: ಪಟ್ಟಣದ ಹೊನ್ನಕುಸುಮ ಸಾಹಿತ್ಯ ವೇದಿಕೆಯಡಿ ಪ್ರತಿ ತಿಂಗಳು ನಡೆಯುವ ತಿಂಗಳ ಬೆಳಕು ಮಾಲಿಕೆಯ 34ನೇ ಕಾರ್ಯಕ್ರಮವು ಇಲ್ಲಿನ ವಿ.ಎಂ.ಎಸ್.ಆರ್.ವಿ.(ವಸ್ತ್ರದ) ಪದವಿ ಮಹಾವಿದ್ಯಾಲಯದಲ್ಲಿ ಜುಲೈ 26 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.
ಲೇಖಕರ ಸಮ್ಮುಖದಲ್ಲಿ ಚರ್ಚೆ, ವಿಶ್ಲೇಷಣೆ, ವಿಮರ್ಶೆ ಹಾಗೂ ಓದುಗರೊಂದಿಗೆ ಸಂವಾದ ನಡೆಯಲಿದೆ. ಬಾಗಲಕೋಟೆಯ ಕಥೆಗಾರ ಉಮೇಶ್ ತಿಮ್ಮಾಪುರ ಅವರ ಕಗ್ಗಲ್ಲ ಕ್ರಾಸ್ ಕಥಾಸಂಕಲನ ಚರ್ಚೆ ನಡೆಯಲಿದ್ದು, ಕೃತಿ ಕುರಿತು ಗದುಗಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಕವಿತಾ ಜಂಗವಾಡ ಮಾತನಾಡಲಿದ್ದಾರೆ ಎಂದು ಹೊನ್ನಕುಸುಮ ಸಾಹಿತ್ಯ ವೇದಿಕೆ ಪ್ರಕಟಣೆ ತಿಳಿಸಿದೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!