
ಗುಡಿಹಾಳ (ಜೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ತರಗತಿಗಳು ಆರಂಭ
ಸುರಪುರ ನಗರದ ಹೊರವಲಯಲ್ಲಿರುವ ಗುಡಿಹಾಳ (ಜೆ) ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಸ್ತುತ 2026-27 ನೇ ಸಾಲಿನ ಪ್ರಥಮ ಪಿಯುಸಿ ಗೆ ದಾಖಲಾತಿಗಳನ್ನು ಆರಂಭಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಈ ಹಿಂದೆ 6ನೇ ತರಗತಿಯಿಂದ





