ಇಂದು ಬಾಲಕರ ಪದವಿ ಪೂರ್ವ ಕಾಲೇಜು ಗಂಗಾವತಿಯಲ್ಲಿ ನಡೆದ ತಾಲೂಕ ಮಟ್ಟದ ಹರ್ಡಲ್ಸ್ ಸ್ಪರ್ಧೆಯಲ್ಲಿ ಢಣಾಪುರ ಪ್ರೌಢಶಾಲೆಯ ವಿದ್ಯಾರ್ಥಿನಿಯ ಶ್ರಾವಣಿ ತಂದೆ ಶರಣಪ್ಪ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮಮತಾ ತಂದೆ ಗವಿಸಿದ್ದಪ್ಪ ಈ ವಿದ್ಯಾರ್ಥಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ಶಾಲೆಯ ಮುಖ್ಯೋಪಾಧ್ಯಾಯರು ಶ್ರೀ ಹನುಮಂತಪ್ಪ ಸಿಬ್ಬಂದಿ ವರ್ಗ ಹಾಗೂ ದೈಹಿಕ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಜಾಪಾಳ. ಎಸ್ ಡಿ ಎಂಸಿ ಅಧ್ಯಕ್ಷರು ಹಾಗೂ ಸದಸ್ಯರು.
ಊರಿನ ಗುರುಹಿರಿಯರು ಹಾಗೂ ಯುವಕ ಮಿತ್ರರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ವರದಿ ಹನುಮೇಶ ಭಾವಿಕಟ್ಟಿ




















