
ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿ ಪರಾರಿಯಾದ ಶಿಕ್ಷಕಿ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಟ್ಟಣದ ನಿವಾಸಿಯಾಗಿರುವ ಮಂಜುಳಾ ಪಟ್ಟಣದ ಕಾರ್ಮೆಲ್ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಪೋಷಕರು ಹಾಗೂ ಸಾರ್ವಜನಿಕರ ಮನಸೆಳೆದು ಹಲವಾರು ಜನರಿಂದ ಲಕ್ಷಾಂತರ ರೂಪಾಯಿ ಸಾಲ ಪಡೆದು








