ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೀಳ್ಕೊಡುಗೆ ಕಾರ್ಯಕ್ರಮ

ನಂಜನಗೂಡು: ಬಾಲಕಿಯರ ಸರಕಾರಿ ದಳವಾಯಿ ಪ್ರೌಢ ಬಾಲಕಿಯರ ಶಾಲೆಯಲ್ಲಿ 16 ವರ್ಷಗಳ ಕಾಲ ಒಂದೇ ಶಾಲೆಯಲ್ಲಿ ಹಾಗೂ ಶಿಕ್ಷಣ ಇಲಾಖೆಯಲ್ಲಿ 22 ವರ್ಷಗಳ ಕಾಲ ಹಿಂದಿ ಭಾಷಾ ಶಿಕ್ಷಕಿಯಾಗಿ ಮಕ್ಕಳು ಮೆಚ್ಚುವಂತೆ ಉತ್ತಮವಾಗಿ ಸರಳ ಸಜ್ಜನಿಕೆಯಿಂದ ಸೇವೆ ಸಲ್ಲಿಸಿದ ಡಾII ಪದ್ಮವತಿ ಪಿ.ವಿ ದಂಪತಿಗಳಿಗೆ ಹಾರ, ಶಾಲು, ನೆನಪಿನ ಕಾಣಿಕೆ ನೀಡುವುದರ ಮೂಲಕ ಹಾರ್ದಿಕ ಶುಭಾಷಯಗಳ ಜೊತೆಗೆ ನಿವೃತ್ತಿ ಬೀಳ್ಕೊಡುಗೆಯನ್ನು ಅದ್ದೂರಿಯಾಗಿ ಸಲ್ಲಿಸಲಾಯಿತು.
ನಿಮ್ಮ ನಿವೃತ್ತಿ ಜೀವನ ಸುಖಕರವಾಗಿ, ಆರೋಗ್ಯಕರವಾಗಿ ಸಮೃದ್ಧಿಯಿಂದ ಕೂಡಿರಲ್ಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ಪ್ರಾಥಮಿಕಶಾಲೆ ಶಿಕ್ಷಕ ವೃಂದವು ವೈಯಕ್ತಿಕವಾಗಿ ಅಭಿನಂದಿಸಿದರು ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರೇಚಣ್ಣ ಹಾಗೂ ಸಿಬ್ಬಂದಿ ವರ್ಗ ಎಲ್ಲರೂ ಬೀಳ್ಕೊಡುಗೆ ಸಂಭ್ರಮದಲ್ಲಿ ಹಾಜರಿದ್ದರು. ಮಕ್ಕಳು ಸಂತೋಷದಿಂದ ಚಪ್ಪಾಳೆ ತಟ್ಟಿ ನಗುವಿನ ಮಳೆಯನ್ನು ಸುರಿಸಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!