ಶಿರಡಿ ಸಾಯಿಬಾಬಾ ದೇವಸ್ಥಾನ ಸಮಿತಿ ದೇವಿರಮ್ಮನಳ್ಳಿ ನಂಜನಗೂಡು ಇವರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಬಜಾರ್ ರಸ್ತೆಯಲ್ಲಿರುವ ದಳವಾಯಿ ಸರಕಾರಿ ಶಾಲೆಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಸತೀಶ್, ಸದಸ್ಯರಾದ ರಾಘವೇಂದ್ರ ಶಿವಕುಮಾರ್ ಹಾಗೂ ಶಾಲಾ ಸಿಬ್ಬಂದಿ ವರ್ಗ ಹಾಜರಿದ್ದರು.




















