
ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್’ಷಿಪ್ನಲ್ಲಿ ಕೊಡಗಿನ ಕುಮಾರ ರಿತನ್ ಡಿ.ಎಸ್. ಬೆಳ್ಳಿ ಪದಕ
ಸೋಮವಾರಪೇಟೆ : ನೇಪಾಳದ ಕಟ್ಮಂಡುವಿನಲ್ಲಿ ನಡೆದ ಮೂರನೇ ವಿಶ್ವ ಮಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕೊಡಗಿನ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕಗಳನ್ನು ಗೆಲ್ಲುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಈ ಪಂದ್ಯಾವಳಿಯಲ್ಲಿ ಆದಿಗಳಲೆ








