ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳಾ ಸಬಲೀಕರಣ ಮಾತಿನಲ್ಲಿ ಮಾತ್ರವಲ್ಲ, ಆಡಳಿತದಲ್ಲಿಯೂ ಕಾಣಿಸಬೇಕು: ಡಾ. ಮಹದೇಶ ಪ್ರಸಾದ್

ಮಹಿಳಾ ಸಬಲೀಕರಣವನ್ನು ಗಟ್ಟಿಗೊಳಿಸುವ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ಸರ್ಕಾರವು ಈ ಬಾರಿ ಕರ್ನಾಟಕ ಸಚಿವ ಸಂಪುಟ ರಚನೆಯಲ್ಲಿ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದು ವಿಷಾದನೀಯ ಎಂದು ಡಾ. ಮಹದೇಶ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರಿಗೆ ಸಮಾನ ಹಕ್ಕು ಮತ್ತು ಸಮಾನ ಅವಕಾಶ ದೊರೆಯಬೇಕು. ಅದರಲ್ಲೂ ಆಡಳಿತದ ಉನ್ನತ ಮಟ್ಟದಲ್ಲಿಯೇ ಮಹಿಳೆಯರ ಪ್ರಾತಿನಿಧ್ಯ ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಆದ್ದರಿಂದ, ಕರ್ನಾಟಕ ಸರ್ಕಾರವು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಿ ಅರ್ಹ ಮಹಿಳಾ ನಾಯಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ನೀಡುತ್ತಿರುವ ಭರವಸೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಅವರು ಆಗ್ರಹಿಸಿದರು.

  • ಸುಧೀಂದ್ರ ಡಿ ಅರಕಲಗೂಡು
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!