
ಕ.ಕ ಭಾಗಕ್ಕೆ ಪ್ರತ್ಯೇಕ ನೆರವಿಲ್ಲ : ಕೇಂದ್ರರಾಜ್ಯಕ್ಕೆ ಒದಗಿಸಲಾಗುವ ಅನುದಾನವನ್ನೇ ಸಮರ್ಪಕವಾಗಿ ಬಳಸಿಕೊಳ್ಳಲು ಸಲಹೆ.
ಬಳ್ಳಾರಿ: ಸಂವಿಧಾನದ ವಿಧಿ 371(ಜೆ)ಯಡಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ವಾರ್ಷಿಕ ಕೇಂದ್ರ ಆರ್ಥಿಕ ನೆರವು ಒದಗಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ರಾಜ್ಯಕ್ಕೆ ಬಿಡುಗಡೆಯಾಗುವ ಸಾಮಾನ್ಯ





