ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಜತೆಗೆ ಎಸ್‌ಡಿಎಂಸಿ ಯ ಪಾತ್ರ ಬಹುಮುಖ್ಯ : ಸಂಪನ್ಮೂಲ ವ್ಯಕ್ತಿ ವೆಂಕಟೇಶ್ ಗಡ್ಡದ್.

ತಾಲೂಕಿನ ವಡಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರದ ನೂತನ ಎಸ್ ಡಿಎಂಸಿ ಅಧ್ಯಕ್ಷರಾಗಿ ಸಾಬರಡ್ಡಿ ಹೊಂಟೂರ್ ಚುನಾಯಿತರಾದರು.
ಉಪಾಧ್ಯಕ್ಷರಾಗಿ ಶ್ರೀಮತಿ ಮಧುಮತಿ ಗೊರವುರ , ನೂತನ ಸದಸ್ಯರಾಗಿ ರಘುಪತಿ ನಾಟೇಕ‌ರ್, ವೆಂಕಟೇಶ್ ಬೊಜ್ಜಿ, ಶಭಾನ, ಶರಣಮ್ಮ ಅಯ್ಯಮ್ಮ, ಗೌರಮ್ಮ, ಸಾಬಮ್ಮ, ಮರಿಯಪ್ಪ, ಶರಣಪ್ಪ, ರಮೇಶ್, ಮಲ್ಲಪ್ಪ, ಸಂತೋಷ್, ಭಾಗ್ಯಶ್ರೀ, ಲಕ್ಷ್ಮಿ ಮತ್ತು ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕಿ ಮೀನಾಕ್ಷಿ ಮುಸ್ತಜೀರ್ ಆಯ್ಕೆಯಾದರು. ಚುನಾಯಿತರಾದ ಎಲ್ಲಾ 18 ಸದಸ್ಯರನ್ನು ಗ್ರಾಮಸ್ಥರು ಹಾಗೂ ಶಾಲೆಯ ವತಿಯಿಂದ ಸಮಿತಿಗೆ ಅಭಿನಂದಿಸಲಾಯಿತು.

ಸದಸ್ಯರಾದ ರಘುಪತಿ ನಾಟೆಕಾರ್ ಮಾತನಾಡಿ, ಶಿಕ್ಷಕರೊಂದಿಗೆ ಸಮಿತಿ ಒಗ್ಗೂಡಿ ಕೆಲಸ ಮಾಡಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಶಾಲೆ ಹಾಗೂ ಶಿಕ್ಷಕರ ಜತೆಗೆ ಸಮಿತಿಯು ಶಾಲಾಭಿವೃದ್ಧಿಗೆ ನಾವೆಲ್ಲರೂ ಒಂದಾಗೋಣ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ರಾಜಶ್ರೀ, ಜರಿನಾ ಬೇಗಮ್, ಮಂಜುಳಾ, ಶ್ರೀದೇವಿ, ಬಸವರಾಜ್, ಅನಿತಾ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!