
ಬದುಕಿರುವ ವ್ಯಕ್ತಿಯನ್ನು ಮೃತರೆಂದು ಪಟ್ಟಿ ಮಾಡಿದ ಚುನಾವಣಾ ಆಯೋಗ: ರಾಮಸಾಗರದಲ್ಲಿ ಆಘಾತಕಾರಿ ಘಟನೆ
ಬಳ್ಳಾರಿ / ಕಂಪ್ಲಿ : ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ರಾಮಸಾಗರ ಗ್ರಾಮದ ಮತದಾರರ ಪಟ್ಟಿಯಲ್ಲಿ ಆಘಾತಕಾರಿ ಲೋಪವೊಂದು ಬೆಳಕಿಗೆ ಬಂದಿದೆ. ರಾಮಸಾಗರ ಗ್ರಾಮದ ನಿವಾಸಿ ಆನೆ ಪ್ರಕಾಶ (ತಂದೆ: ಆನೆ ಈರಪ್ಪ)

