ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರಿಗೆ ಪ್ರಮುಖ ಸೂಚನೆ

ಚಿಕ್ಕಬೆಣಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ರೈತರಿಗೆ ತಿಳಿಸುವುದೇನೆಂದರೆ,
ದಿನಾಂಕ 14/08/2026ರ ರಾತ್ರಿ, ಚಿಕ್ಕಬೆಣಕಲ್ ಗ್ರಾಮದ ರೈತರ ಹೊಲಗಳಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಬೋರ್‌ವೆಲ್‌ಗಳ ವಿದ್ಯುತ್ ಕೇಬಲ್‌ಗಳನ್ನು ಕಳ್ಳರು ಕತ್ತರಿಸಿ ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಆದ್ದರಿಂದ ಚಿಕ್ಕಬೆಣಕಲ್ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳ ರೈತರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೊಲಗಳಲ್ಲಿ ಅಳವಡಿಸಿರುವ ಬೋರ್‌ವೆಲ್‌ಗಳು, ವಿದ್ಯುತ್ ಕೇಬಲ್‌ಗಳು ಹಾಗೂ ಇತರೆ ಕೃಷಿ ಉಪಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು.
ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಾಹನಗಳು ಕಂಡು ಬಂದಲ್ಲಿ, ಅವರ ಬಗ್ಗೆ ವಿಚಾರಿಸಿ, ಅಗತ್ಯವಿದ್ದಲ್ಲಿ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಎಲ್ಲ ರೈತರಲ್ಲಿ ವಿನಂತಿಸಿಕೊಳ್ಳುತ್ತೇವೆ.
ರೈತರೇ ಎಚ್ಚರವಾಗಿರಿ – ಕಳ್ಳತನ ತಡೆಯಲು ಒಗ್ಗಟ್ಟಿನಿಂದ ಸಹಕರಿಸೋಣ.
– ಚಿಕ್ಕಬೆಣಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರು

ವರದಿ ಹನುಮಂತಪ್ಪ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!