ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆ.ಅಯ್ಯನಹಳ್ಳಿ ಗ್ರಾಮ ಪಂಚಾಯತಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಕೊಟ್ಟೂರು: ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯತಿ ಅವರಣದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ರಾಘವೇಂದ್ರ ಅಣಜಿ ಹಾಗೂ ಕಾರ್ಯದರ್ಶಿ ರೂಪಾ ರವರು ಡಾ. ಬಿ ಅರ್ ಅಂಬೇಡ್ಕರ್. ಮಹಾತ್ಮ ಗಾಂಧೀಜಿ ಸೇರಿದಂತೆ ನಾಡಿನ ಗಣ್ಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ 80ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು.
ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸಿದ್ಲಿಲಿಂಗಸ್ವಾಮಿ ರವರು ಸಿಹಿ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತೆಯರು,
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವರ್ಗದವರು,
ಕರೀಲಿಂಗೇಶ್ವರ ಪ್ರೌಢ ಶಾಲೆಯ ಮುಖ್ಯ ಗುರುಗಳು.ಶಿಕ್ಷಕ ವರ್ಗದವರು. ಮಕ್ಕಳು ಹಾಗೂ ಕೆ. ಅಯ್ಯನಹಳ್ಳಿ ಕರೀಲಿಂಗೇಶ್ವರ ಆಂಗ್ಲ ಸರಕಾರಿ ಶಾಲೆಯ ಮುಖ್ಯ ಗುರುಗಳು ಶಿಕ್ಷಕ ವರ್ಗದವರು. ಮಕ್ಕಳು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ: ಕೆ. ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!