ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಟ್ಟು ಹಬ್ಬದ ನಿಮಿತ್ಯ ಸರಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ.

ಗಂಗಾವತಿ ತಾಲೂಕಿನ ಡಣಾಪುರ ನಿವಾಸಿಯಾದ ಶಿಕ್ಷಣ ಪ್ರೇಮಿಗಳಾದ ಶರಣಪ್ಪ ಹಾಗೂ ಭೀರಪ್ಪ ನರಸಾಪೂರ ಇವರು ತಮ್ಮ ಮಗಳ ಸಾಧನ ಒಂದನೇ ವರ್ಷದ ಹುಟ್ಟು ಹಬ್ಬದ ಸವಿನೆನಪಿಗಾಗಿ , ಹತ್ತಿರದ ಡಣಾಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 50 ಮಕ್ಕಳಿಗೆ ಸಮವಸ್ತ್ರ ಉಡುಗರೆಯಾಗಿ ನೀಡುವ ಮೂಲಕ ಸರಳವಾಗಿ ಸಾಧನ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಗ್ರಾಮದಲ್ಲಿ ಹಿರಿಯರು ಮೆಚ್ಚುಗೆ ಪಾತ್ರರಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ ಬಿ.ಪಕೀರಪ್ಪ , ಮಲ್ಲನಗೌಡ ,ಈ ಚಿದಾನಂದ ,ಪಿ.ಅಯ್ಯಪ್ಪ ,ಟಿ.ನಾಗಪ್ಪ ,ಹೊನ್ನೂರಪ್ಪ ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದಪ್ಪ ಹಾಗೂ ಹೆಚ್.ಆನಂದ ಶಾಲೆಯ ಮುಖ್ಯ ಶಿಕ್ಷಕರಾದ ಹನುಂತಪ್ಪ ಹುಚ್ಚಿರಪ್ಪ ಅಳವಂಡಿ , ರಾಮನಗೌಡ ಶಾಲೆಯ ಶಿಕ್ಷಕರಾದ ಫಕೀರಪ್ಪ , ಶಿವುಕುಮಾರ ,ಶಣಬಸವ , ಶಿಕ್ಷಕಿಯರಾದ ಶಿಲ್ಪ ,ಪೂಜಾ ಹಾಗೂ ಸರಕಾರಿ ಹಿರಿಯ ,ಪ್ರೌಢ ಶಾಲೆಯ ಶಿಕ್ಷಕ ಶಿಕ್ಷಕಿಯರು ಮುದ್ದು ಮಕ್ಕಳು ಭಾಗಿ ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!