ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಡಾ. ಮಂತರ್ ಗೌಡರಿಂದ ಮಡಿಕೇರಿ ದಸರಾಕ್ಕೆ ೨ ಕೋಟಿ ರೂಪಾಯಿ ಅನುದಾನ.

ಮಡಿಕೇರಿ: ಕ್ಷೇತ್ರದ ಶಾಸಕರಾದ ಮಂಥರ್ ಗೌಡರ ನೇತೃತ್ವದಲ್ಲಿ ನಗರ ದಸರಾ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ಮಡಿಕೇರಿ ದಸರಾಕ್ಕೆ ಅನುದಾನ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು 2 ಕೋಟಿ ರೂ. ಘೋಷಣೆ ಮಾಡಿದ್ದಾರೆ.

ನಿಯೋಗದಲ್ಲಿ ಮಡಿಕೇರಿ ದಸರಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಮಹೇಶ್ ಜೈನಿ, ದಸರಾ ಕಾರ್ಯಧ್ಯಕ್ಷ ಬಿ ಕೆ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬೀತ ಕಾರ್ಯದರ್ಶಿ ಮುದ್ದುರಾಜ್, ದಶ ಮಂಟಪ ಸಮಿತಿ ಅಧ್ಯಕ್ಷರಾದ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ವಿನೋದ್ ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಮೋಹನ್ ಗಜೇಂದ್ರ , ಜಗದೀಶ್ ಸೇರಿದಂತೆ ದಸರಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!