ಬೈಲಹೊಂಗಲ :ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ, ನೊಂದವರ ನಂದಾದೀಪ, ಧೀಮಂತ ನಾಯಕ, ಸಾಮಾಜಿಕ ನ್ಯಾಯದ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ.ಡಿ.ದೇವರಾಜ ಅರಸು ಅವರ 111ನೆಯ ಜನ್ಮದಿನಾಚರಣೆಯ ನಿಮಿತ್ತ ನಗರ ಸಭೆಯ ಆವರಣಲ್ಲಿ ಮೆರವಣಿಗೆ ಉದ್ಘಾಟನಾ ಸಮಾರಂಭದಲ್ಲಿ ತಹಶೀಲ್ದಾರ ಮತ್ತು ತಾಲ್ಲೂಕಿನ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳಾದ ಶ್ರೀ ಸದಾಶಿವ ಸಂಭಾಜಿ ಮಕ್ಕೋಜಿ, ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸಂಜೀವ ಜನ್ನೂರ, ನಗರ ಸಭೆಯ ಪೌರಾಯುಕ್ತರಾದ ಶ್ರೀಮತಿ ಭಾಗ್ಯಶ್ರೀ ಆರ್.ಹುಗ್ಗಿ, ಹಿಂದುಳಿದ ವರ್ಗಗಳ ತಾಲ್ಲೂಕು ಕಲ್ಯಾಣಾಧಿಕಾರಿ
ಶ್ರೀ ಮೃತ್ಯುಂಜಯ ಬ. ಚಿನಗುಡಿ,ಬೈಲಹೊಂಗಲ ಪೊಲೀಸ ಉಪಾಧಿಕ್ಷಕರಾದ ಶ್ರೀ ವೀರಯ್ಯ ಹಿರೇಮಠ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಡಾ.ಮಹಾಂತೇಶ ಕಳ್ಳಿಬಡ್ಡಿ ,ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ನೇಸರಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಫಕೀರನಾಯ್ಕ ಗಡ್ಡಿಗೌಡರ, ಪ್ರೊಬೆಶನರಿ ಪಿ.ಎಸ್.ಐ.ಶ್ರೀ ಶಿವಲಿಂಗಪ್ಪ ಭಾವಿಕಟ್ಟಿ,ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀ ಸಂಜೀವ ಮುರಗೋಡ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಶ್ರೀ ಮಂಜುನಾಥ ಕರಿಸಿರಿ ಮತ್ತು ಸಿಬ್ಬಂದಿ ವರ್ಗ,ತಾಲ್ಲೂಕು ಮಟ್ಟದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
ವರದಿ ಮಂಜು ಎಂ.ಚಿಕ್ಕಣ್ಣವರ




















