ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎದೆ ನೋವು ಸಹಿಸಲಾರದೆ ವಾಟರ್ ಮ್ಯಾನ್ ಆತ್ಮಹತ್ಯೆ

ಬೀದರ್ ಜಿಲ್ಲೆ ಔರಾದ್ ತಾಲ್ಲೂಕಿನಲ್ಲಿ ಎದೆ ನೋವು ಸಹಿಸಲಾರದೆ ವಾಟರ್ ಮ್ಯಾನ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಮೃತ ಎಕಲರ್ ಗ್ರಾಮದ ವಾಟರ್ ಮ್ಯಾನ್ ಸಂಗಮ್ನಾಥ್ (45) ಎಂದು ಗುರುತಿಸಲಾಗಿದೆ. ಶನಿವಾರದಿಂದ ಎದೆ ನೋವಿನಿಂದ ಬಳತ್ತಿದ್ದ ಅವರು ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಗಮ್ನಾಥ್ ಅವರ ಪತ್ನಿ ಶ್ರಾವಣ ಮಾಸದ ಹಿನ್ನೆಲೆ ತೆಲoಗಾಣ ಜನ ಪಾದಯಾತ್ರೆ ಮೂಲಕ ತೆರಳಿದರು ಈ ವೇಳೆ ಮನೆಯಲ್ಲಿ ಸಂಗಮನಾಥ್ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ನೋವು ಕಡಿಮೆಯಾಗಿಲ್ಲ ಎಂದು ತಿಳಿದು ಬಂದಿದೆ ನೋವು ತಾಳಲಾರದೆ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!