ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿರಾಜಪೇಟೆ ಕ್ಷೇತ್ರದ ವಾಗ್ದಾನ -ಅನುಷ್ಠಾನ ಪುಸ್ತಕವನ್ನು ಕುತೂಹಲದಿಂದ ವೀಕ್ಷಿಸಿದ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು

ವಿರಾಜಪೇಟೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ವಿರಾಜಪೇಟೆ ಕ್ಷೇತ್ರದಲ್ಲಿ ಕೈಗೊಂಡಿರುವ ಕೆಲಸಗಳನ್ನು ಜನಸಾಮಾನ್ಯರಿಗೆ ತಿಳಿಸುವ “ವಾಗ್ದಾನ-ಅನುಷ್ಠಾನ” ಪುಸ್ತಕವನ್ನು ಕುತೂಹಲದಿಂದ ವೀಕ್ಷಿಸಿದ ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹಾಗೂ ಮಾನ್ಯ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!