ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆ. 28ಕ್ಕೆ ನಾಯಕ ಸಮಾಜದ ಜಿಲ್ಲಾ ಯುವ ಪದಾಧಿಕಾರಿಗಳ ಆಯ್ಕೆ

​ಗಂಗಾವತಿ : ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ.), ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲೆಯ ಎಲ್ಲಾ ತಾಲೂಕ ಯುವ ಘಟಕ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಆಗಸ್ಟ್ 28 (ಶುಕ್ರವಾರ) ರಂದು ಸಂಜೆ 05:00 ಗಂಟೆಗೆ ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಯಲ್ಲಿ ಆಯೋಜಿಸಲಾಗಿದೆ.
​ಈ ಆಯ್ಕೆ ಸಭೆಯಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷರಾದ ಟಿ.ಆರ್. ತುಳಸಿರಾಮ್ ಅವರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಬೆಟ್ಟಪ್ಪ ಕಾಟಾಪುರ ಅವರು ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
​ಸಮುದಾಯದ ಯುವಕರನ್ನು ಸಂಘಟಿಸುವ ಹಾಗೂ ಯುವ ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಆಯ್ಕೆ ಸಭೆಯನ್ನು ಕರೆಯಲಾಗಿದೆ. ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡಲು ವಾಲ್ಮೀಕಿ ಸಮುದಾಯದ ಹಿರಿಯರು, ಮಾರ್ಗದರ್ಶಕರು, ಉತ್ಸಾಹಿ ಯುವಕರು ಹಾಗೂ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಅಧ್ಯಕ್ಷರಾದ ಶ್ರೀ ರವಿಕುಮಾರ ಎಂ. ಬನ್ನಿಕೊಪ್ಪ ಅವರು ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!