ವಿರಾಜಪೇಟೆ : ಮಾಜಿ ಕ್ರಿಕೆಟ್ ಪಟು ಕೊಡಗಿನ ಶ್ರೀ ರಾಬಿನ್ ಉತ್ತಪ್ಪನವರನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರು ಭೇಟಿ ಮಾಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ತನಗೆ ಬಿಡಿಎ ನಿವೇಶನ ನೀಡುವಂತೆ ಮಾನ್ಯ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಲಾಯಿತು.
ವರದಿ : ಪ್ರಿತುನ್ ಪೂವಣ್ಣ




















